ಚಾಮುಂಡೇಶ್ವರಿ ಪ್ರತಿಷ್ಠಾ ವರ್ಧಂತಿ


ಕೊಪ್ಪ: ತಾಲೂಕಿನ ತಾವಳ್ಳಿ ಕೊಕ್ಕೋಡಿನ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿಏ.30 ಮತ್ತು ಮೇ 1ರಂದು ದೇವಿಯ 17ನೇ ವರ್ಷದ ಪ್ರತಿಷ್ಠಾವರ್ಧಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 2 ದಿನಗಳ ಕಾಲ ದೇವಿಗೆ ವಿವಿಧ ವಿಶೇಷ ಪೂಜೆಗಳು ನೆರವೇರಲಿವೆ ಎಂದು ದೇವಸ್ಥಾನದ ಎಂದು ಪ್ರಕಟಣೆ ತಿಳಿಸಿದೆ.

Related Articles

ಪ್ರತಿಕ್ರಿಯೆ ನೀಡಿ

Latest Articles