ಹರಿನಾಮ ಸಂಕೀರ್ತನೆ

ಸಿ0ಧನೂರು: ಹರಿಭಜನೆ ಮಾಡೋ ನಿರಂತರ ತಂಡ ಅಕ್ಟೋಬರ್ 31 ರಂದು ಸಂಜೆ 6 ಗಂಟೆಗೆ ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ ಜಯತೀರ್ಥ ತಾಸಗಾಂವ ಅವರಿಂದ ಹರಿನಾಮ ಸಂಕೀರ್ತನೆ ಕಾರ್ಯಕ್ರಮ ಏರ್ಪಡಿಸಿದೆ. ಕಾರ್ಯಕ್ರಮವನ್ನು ತಂಡದ ಫೇಸ್‌ಬುಕ್ ಪೇಜ್‌ನಲ್ಲಿ ನೇರವಾಗಿ ವೀಕ್ಷಿಸಬಹುದು.

Related Articles

ಪ್ರತಿಕ್ರಿಯೆ ನೀಡಿ

Latest Articles