‘ಕೋಳ್ಯೂರು ವೈಭವ’ ಸಮಾಪನ ಸಮಾರಂಭ

ಉಡುಪಿ: ಯಕ್ಷಗಾನದ ಶ್ರೇಷ್ಠ ಸ್ತ್ರೀ ವೇಷಧಾರಿ ಕೋಳ್ಯೂರು ರಾಮಚಂದ್ರ ರಾಯರಿಗೆ 90 ವರ್ಷ ತುಂಬಿದ ಸಂದರ್ಭದಲ್ಲಿ ಉಡುಪಿಯ ಯಕ್ಷಗಾನ ಕಲಾ ರಂಗ ಕಳೆದೊಂದು ತಿಂಗಳಿನಿ0ದ ಆಯೋಜಿಸಿರುವ “ಕೋಳ್ಯೂರು ವೈಭವ”ದ ಸಮಾರೋಪ ಸಮಾರಂಭ ನವೆಂಬರ್ 14 ರಂದು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಿತು.
ಬೆಳಗ್ಗೆ 10 ಗಂಟೆಗೆ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಉದ್ಘಾಟನಾ ಸಮಾರಂಭ ನಡೆಯಿತು.
ಮುಖ್ಯ ಅತಿಥಿಗಳಾಗಿ ಪೆರವೋಡಿ ನಾರಾಯಣ, ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ಪಿಎಲ್ ಧರ್ಮ, ಡಾ. ಎಚ್.ಎಸ್.ಬಲ್ಲಾಳ್ ಮೊದಲಾದವರು ಭಾಗವಹಿಸಿದ್ದರು.

Related Articles

ಪ್ರತಿಕ್ರಿಯೆ ನೀಡಿ

Latest Articles