ಹರಿನಾಮ ಸಂಕೀರ್ತನೆ

ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂ ಧರ್ಮ ಪ್ರಚಾರ ಪರಿಷತ್ ವತಿಯಿಂದ ಮಲ್ಲೇಶ್ವರಂ ಈಸ್ಟ್ ಪಾರ್ಕ್ ರಸ್ತೆಯಲ್ಲಿರುವ (ಅಂಚೆ ಕಚೇರಿ ಹತ್ತಿರ) ಶ್ರೀ ರಾಮ ಮಂದಿರದಲ್ಲಿ ನವೆಂಬರ್ 26, ಶುಕ್ರವಾರ ಸಂಜೆ 6-30ಕ್ಕೆ ಶ್ರುತಿ ಕಾರಕೋಡ್ಲು ಇವರಿಂದ “ಹರಿನಾಮ ಸಂಕೀರ್ತನೆ” ಕಾರ್ಯಕ್ರಮ ಏರ್ಪಡಿಸಿದೆ.

ವಾದ್ಯ ಸಹಕಾರ : ವಿದ್ವಾನ್ ಗೋವಿಂದಸ್ವಾಮಿ (ಪಿಟೀಲು), ವಿದ್ವಾನ್ ಗಣೇಶ್ ಮೂರ್ತಿ (ಮೃದಂಗ).

Related Articles

ಪ್ರತಿಕ್ರಿಯೆ ನೀಡಿ

Latest Articles