ಪುತ್ತೂರು: ಒಕ್ಕಲಿಗರ ಸೇವಾ ಸಂಘ (ರಿ) ಪುತ್ತೂರು ಇದರ ವಾರ್ಷಿಕ ಸಮಾವೇಶ ಹಾಗೂ ತಾಲೂಕು ಸಮಿತಿಗಳ ಪದಪ್ರಧಾನ ಸಮಾರಂಭದ ಸಾನ್ನಿಧ್ಯವನ್ನು ಮಂಗಳೂರು ಶಾಖಾಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ವಹಿಸಿದ್ದರು.
ಕೇಂದ್ರ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಹಾಗೂ ಗೃಹಸಚಿವ ಅರಗ ಜ್ಞಾನೇಂದ್ರ ಮತ್ತು ಪುತ್ತೂರು ಶಾಸಕ ಸಂಜೀವ ಮಠಂದೂರು ಹಾಗೂ ಸಂಘದ ಅಧ್ಯಕ್ಷರು, ಸರ್ವಸದಸ್ಯರು ಭಾಗವಹಿಸಿದ್ದರು.

























