ಕಾವೂರು ಬಿಜಿಎಸ್ ವಿದ್ಯಾಸಂಸ್ಥೆಯಲ್ಲಿ ‘ಕುವೆಂಪು ಜನ್ಮದಿನೋತ್ಸವ’ ಸಮಾರಂಭ

ಮಂಗಳೂರು: ಕಾವೂರು ಬಿಜಿಎಸ್ ವಿದ್ಯಾಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿದ್ದ ‘ಕುವೆಂಪು ಜನ್ಮದಿನೋತ್ಸವ’ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಸಾನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿದರು.

ಸಮಾರಂಭದಲ್ಲಿ ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿ, ಶ್ರೀ ಧರ್ಮಪಾಲನಾಥ ಸ್ವಾಮೀಜಿ , ಶ್ರೀ ಶಂಭುನಾಥ ಸ್ವಾಮೀಜಿಯವರು, ಶ್ರೀ ಗುಣನಾಥ ಸ್ವಾಮೀಜಿ ಯವರು, ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಎನ್, ಸ್ಥಳೀಯ ಮುಖಂಡರು ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related Articles

ಪ್ರತಿಕ್ರಿಯೆ ನೀಡಿ

Latest Articles