ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಪಂಚಾಮೃತ ಅಭಿಷೇಕ

ಬೆಂಗಳೂರು: ನಗರದ ಶೇಷಾದ್ರಿಪುರದ ಫ್ಲಾಟ್ ಫಾರಂ ರಸ್ತೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಜನವರಿ 27 ರಂದು ಗುರುವಾರದ ಪ್ರಯುಕ್ತ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಮತ್ತು ಶ್ರೀ ಸುಶಮೀಂದ್ರತೀರ್ಥ ಶ್ರೀಪಾದಂಗಳವರ ಬೃಂದಾವನಕ್ಕೆ ಪಂಚಾಮೃತ ಅಭಿಷೇಕ, ಕನಕಾಭಿಷೇಕ ಮಹಾಮಂಗಳಾರತಿ ಕಾರ್ಯಕ್ರಮಗಳು ಜರುಗಿದವು.

Related Articles

ಪ್ರತಿಕ್ರಿಯೆ ನೀಡಿ

Latest Articles