ಪ್ರಣವಾಂಜಲಿ ನೃತ್ಯ ಸಂಸ್ಥೆಯಿಂದ ಭರತನಾಟ್ಯ ಕಾರ್ಯಕ್ರಮ ಇಂದು

ಬೆಂಗಳೂರು: ಶಿವರಾತ್ರಿಯ ಪ್ರಯುಕ್ತ ಪ್ರಣವಾಂಜಲಿ ನೃತ್ಯ ಸಂಸ್ಥೆಯ ಮಕ್ಕಳಿಂದ ಭರತನಾಟ್ಯ ಕಾರ್ಯಕ್ರಮ ಮಾರ್ಚ್ 1 ರಂದು ಸಂಜೆ 7 ಗಂಟೆಗೆ ಅಚ್ಚುತ ಪಾರ್ಟಿ ಹಾಲಿನಲ್ಲಿ ಆಯೋಜಿಸಲಾಗಿದೆಯೆಂದು ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಪವಿತ್ರ ಪ್ರಶಾಂತ್ ರವರು ತಿಳಿಸಿದ್ದಾರೆ.

Related Articles

ಪ್ರತಿಕ್ರಿಯೆ ನೀಡಿ

Latest Articles