ಬೆಂಗಳೂರು: ಸಂಗೀತ್ ನೃತ್ಯ ಭಾರತಿ ಅಕಾಡೆಮಿಯಲ್ಲಿಗುರು ಶ್ರೀಮತಿ ಪದ್ಮಾ ಹೇಮಂತ್ ಮತ್ತು ವಿದುಷಿ ಶೀತಲ್ ಹೇಮಂತ್ ರವರ ಬಳಿ ನೃತ್ಯಾಭ್ಯಾಸ ಮಾಡುತ್ತಿರುವ ಕುಮಾರಿ ಕವಿತಾ ಎಚ್ ಆರ್ ಅವರ ಭರತನಾಟ್ಯ ರಂಗಪ್ರವೇಶವು ಇದೇ ಏಪ್ರಿಲ್ 24 ಭಾನುವಾರದಂದು ಬೆಳಿಗ್ಗೆ 10.00ಕ್ಕೆ ನಗರದ ಮಲ್ಲೇಶ್ವರದ ಸೇವಾಸದನದಲ್ಲಿ ನಡೆಯಲಿದೆ.
ಭರತನಾಟ್ಯ ಹಿರಿಯ ಗುರುಗಳಾದ ಕರ್ನಾಟಕ ಕಲಾಶ್ರೀ ಅಶೋಕ್ ಕುಮಾರ್ ಮತ್ತು ಕಿರುತೆರೆಯ ಕಲಾವಿದೆ, ಶ್ರೀಮತಿ ಪದ್ಮಿನಿ ಆಚ್ಚಿರ ಅವರು ಅತಿಥಿಗಳಾಗಿ ಭಾಗವಹಿಸುವರು.
Post Settings
