ಶ್ರೀ ವಚನಾನಂದ ಸ್ವಾಮಿ ನೇತೃತ್ವದಲ್ಲಿ ಹಂಪಿಯಲ್ಲಿ ಯೋಗೋತ್ಸವ

ಹಂಪಿಯ ಶ್ರೀವಿಜಯವಿಠ್ಠಲ ದೇವಾಲಯದ ಆವರಣದಲ್ಲಿ ಕಲ್ಲಿನ ರಥ ಮುಂಭಾಗದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ-2022 ಕ್ಷಣಗಣನೆಗೆ “ಯೋಗೋತ್ಸವ”ವು ಶ್ವಾಸಗುರು ಶ್ರೀ ಶ್ರೀ ವಚನಾನಂದ ಸ್ವಾಮಿ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ಜರುಗಿತು.

Related Articles

ಪ್ರತಿಕ್ರಿಯೆ ನೀಡಿ

Latest Articles