ದಾಸರ ಪದಗಳ ಗಾಯನ

ಬೆಂಗಳೂರು: ಜಯನಗರ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಅಕ್ಟೋಬರ್ 13, ಗುರುವಾರ ಸಂಜೆ 7-30ಕ್ಕೆ, ಶ್ರೀ ರಾಘವೇಂದ್ರ ರಾವ್ ಇವರಿಂದ “ದಾಸರ ಪದಗಳ ಗಾಯನ” ಕಾರ್ಯಕ್ರಮ ಏರ್ಪಡಿಸಿದೆ.

ವಾದ್ಯ ಸಹಕಾರ : ಶ್ರೀ ಶಶಿಧರ್ (ಪಿಟೀಲು), ಶ್ರೀ ಶ್ರೀನಿವಾಸ್ ಅನಂತರಾಮಯ್ಯ (ಮೃದಂಗ).

ಸ್ಥಳ: ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 5ನೇ ಬಡಾವಣೆ, ಜಯನಗರ, ಬೆಂಗಳೂರು-560041.

Related Articles

ಪ್ರತಿಕ್ರಿಯೆ ನೀಡಿ

Latest Articles