ಗರುಡ ಪುರಾಣ ಧಾರ್ಮಿಕ ಪ್ರವಚನ


ಬೆಂಗಳೂರು: ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ಸೆಪ್ಟೆಂಬರ್ 19 ರಿಂದ ಆಗಸ್ಟ್ 2ರ ವರೆಗೆ ಪ್ರತಿದಿನ ಸಂಜೆ 7-00ಕ್ಕೆ ಶ್ರೀ ಚಿಮ್ಮಲಗಿ ಆಚಾರ್ಯರಿಂದ “ಗರುಡ ಪುರಾಣ” ಧಾರ್ಮಿಕ ಪ್ರವಚನ ಏರ್ಪಡಿಸಿದೆ. ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ, ಈಜುಕೊಳದ ಬಡಾವಣೆ, ಸುಧೀಂದ್ರನಗರ, ಬೆಂಗಳೂರು-560003

Related Articles

ಪ್ರತಿಕ್ರಿಯೆ ನೀಡಿ

Latest Articles