ಶ್ರೀ ಚೌಡೇಶ್ವರಿ ಅಮ್ಮನವರಿಗೆ ವಿಶೇಷ ಅಲಂಕಾರ

ದಸರಿಘಟ್ಟದ ಶ್ರೀ ಚೌಡೇಶ್ವರಿ ಅಮ್ಮನವರಿಗೆ ನವರಾತ್ರಿ ಪ್ರಯುಕ್ತ ವಿಶೇಷ ಅಲಂಕಾರ. ಶ್ರೀ ಆದಿಚುಂಚನಗಿರಿ ಮಠದ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರು ಅಲಂಕಾರ ಹಾಗೂ ಪೂಜೆ ನೆರವೇರಿಸಿದರು.

Related Articles

ಪ್ರತಿಕ್ರಿಯೆ ನೀಡಿ

Latest Articles