ಕುಕ್ಕೆ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಮಹೋತ್ಸವ, ರಥೋತ್ಸವದ ಕ್ಷಣಗಳನ್ನು ಕಣ್ತುಂಬಿಕೊಳ್ಳಿ

ಸುಬ್ರಹ್ಮಣ್ಯ: ಕುಕ್ಕೆ ಕ್ಷೇತ್ರದಲ್ಲಿ ಚಂಪಾಷಷ್ಠಿ ಮಹೋತ್ಸವ ಇಂದು ಸಂಭ್ರಮದಿಂದ ನಡೆಯಿತು. ಷಷ್ಠಿ ಹಿನ್ನೆಲೆಯಲ್ಲಿ ಬ್ರಹ್ಮರಥೋತ್ಸವ ಬೆಳಗ್ಗೆ 7.25ರ ಧನುರ್ ಲಗ್ನದಲ್ಲಿ ಸಂಪನ್ನಗೊಂಡಿತು.

ಸುಬ್ರಹ್ಮಣ್ಯ ದೇವರ ರಥೋತ್ಸವದ ಫೋಟೋ ಗ್ಯಾಲರಿ ಇಲ್ಲಿದೆ.

ಚಿತ್ರಗಳು: ಪ್ರಕಾಶ್ ಕುಕ್ಕೆ

ಶನಿವಾರ ನಡೆದ ಪಂಚಮಿ ರಥೋತ್ಸವ

Related Articles

ಪ್ರತಿಕ್ರಿಯೆ ನೀಡಿ

Latest Articles