ಡಾ. ವ್ಯಾಸನಕೆರೆ ಪ್ರಭಂಜನಾಚಾರ್ಯ ಅವರಿಂದ ಪ್ರವಚನ

ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ಮಾರ್ಚ್ 18 ರಂದು ಸಂಜೆ 6-30ಕ್ಕೆ ಡಾ. ವ್ಯಾಸನಕೆರೆ ಪ್ರಭಂಜನಾಚಾರ್ಯ ಅವರಿಂದ ಶ್ರೀ ರಾಘವೇಂದ್ರ ಸ್ವಾಮಿಗಳ ವಿರಚಿತ ‘ಪರಿಮಳ ಗ್ರಂಥ’ ವಿಷಯವಾಗಿ ಧಾರ್ಮಿಕ ಪ್ರವಚನ ಏರ್ಪಡಿಸಿದೆ.

ಕಾರ್ಯಕ್ರಮ ನಡೆಯುವ ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ13ನೇ ಮುಖ್ಯರಸ್ತೆ, 4ನೇ ಟಿ ಬಡಾವಣೆ, ಜಯನಗರ, ಬೆಂಗಳೂರು.

Related Articles

ಪ್ರತಿಕ್ರಿಯೆ ನೀಡಿ

Latest Articles