ಉಡುಪಿಯಲ್ಲಿ ಶ್ರೀರಾಮ ನವಮಿ

ಉಡುಪಿ: ಶೀರೂರು ಮೂಲ ಮಠದ ಶ್ರೀ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ಶ್ರೀರಾಮ ನವಮೀ ಉತ್ಸವವು ಸೋದೆ ವಾದಿರಾಜ ಮಠಾಧೀಶ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಭಾವಿಸಮೀರ ಶ್ರೀ ವಾದಿರಾಜರು ವಾಲಿಯ ಭಂಡಾರದಿಂದ ತಂದ ಶ್ರೀರಾಮ ದೇವರಿಗೆ ಹಾಗೂ ಶೀರೂರಿನ ಶ್ರೀಮುಖ್ಯಪ್ರಾಣ ದೇವರಿಗೆ ಪಂಚಾಮೃತ ಅಭಿಷೇಕ ಸಹಿತ ವಿಶೇಷ ಪೂಜೆ ನಡೆಸಲಾಯಿತು.

Related Articles

ಪ್ರತಿಕ್ರಿಯೆ ನೀಡಿ

Latest Articles