ವಿಜಯನಗರ: ಹೂವಿನ ಹಡಗಲಿ ತಾಲ್ಲೂಕಿನ ಸುಕ್ಷೇತ್ರ ಮೈಲಾರಲಿಂಗೇಶ್ವರ ಕಾರ್ಣಿಕದ ಗೊರವಯ್ಯ ಮಾಲತೇಶಪ್ಪ ಮಂಗಳವಾರ ನಿಧನ ಹೊಂದಿದರು.
31 ವರ್ಷಗಳ ಕಾಲ ಕಾರ್ಣಿಕ ನುಡಿದಿದ್ದ ಮಾಲತೇಶಪ್ಪ ಅವರು ಕೆಲ ವರ್ಷಗಳಿಂದ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದರು.