ಆದವಾನಿಯಲ್ಲಿ ರಾಯರ ಆರಾಧನೆ

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಆದವಾನಿಯಲ್ಲಿರುವ ಶ್ರೀ ವ್ಯಾಸರಾಯರ ಪ್ರತಿಷ್ಠಿತ ಮಂಗರಾಯನ ಗುಡಿಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮೃತ್ತಿಕಾ ಬೃಂದಾವನಕ್ಕೆ ಶ್ರೀ ರಾಘವೇಂದ್ರ ಸ್ವಾಮಿಗಳ 350ನೇ ಆರಾಧನಾ ಮಹೋತ್ಸವದ ಪ್ರಯುಕ್ತ ಆಗಸ್ಟ್ 24 ರಂದು ಫಲಪಂಚಾಮೃತ ಅಭಿಷೇಕ, ಅಷ್ಟೋತ್ತರ ಪಾರಾಯಣ, ರಥೋತ್ಸವ ಕನಕಾಭಿಷೇಕ ಮಹಾಮಂಗಳಾರತಿ ಕಾರ್ಯಕ್ರಮಗಳು ನೆರವೇರಿದವು. ಈ ದಿನದ ಸಂಪೂರ್ಣ ಸೇವೆಯನ್ನು ಆದವಾನಿ ತಾಲ್ಲೂಕಿನಲ್ಲಿರುವ ದೊಡ್ಡ ಹರಿವಾಣದ ಶ್ರೀ ರಾಘವೇಂದ್ರಾಚಾರ್ ಮತ್ತು ಕುಟುಂಬದವರು ವಹಿಸಿಕೊಂಡಿದ್ದರು.

Related Articles

ಪ್ರತಿಕ್ರಿಯೆ ನೀಡಿ

Latest Articles