ಲಿಂಗೈಕ್ಯ ಡಾ. ಮಹಾಂತ ಶಿವಾಚಾರ್ಯ ಮಹಾಸ್ವಾಮಿಗಳವರ 84 ನೇ ಜಯಂತ್ಯೋತ್ಸವ

ಹರಿಹರ: ಪಂಚಮಸಾಲಿ ಜಗದ್ಗುರು ಶ್ರೀ ಲಿಂಗೈಕ್ಯ ಡಾ. ಮಹಾಂತ ಶಿವಾಚಾರ್ಯ ಮಹಾಸ್ವಾಮಿಗಳವರ 84 ನೇ ಜಯಂತ್ಯೋತ್ಸವ ಸೆ.29 ರಂದು ಬೆಳಗ್ಗೆ11 ಗಂಟೆಗೆ ಹರಿಹರದ ಹರಕ್ಷೇತ್ರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದಲ್ಲಿ ನಡೆಯಲಿದೆ ಎಂದು ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

ಪ್ರತಿಕ್ರಿಯೆ ನೀಡಿ

Latest Articles