ಶ್ರೀ ದುರ್ಗಾಪರಮೇಶ್ವರಿ ಅಮ್ಮನವರಿಗೆ ಅಲಂಕಾರ

ಉಡುಪಿ ಶ್ರೀ ಗುರು ನರಸಿಂಹ ದೇವಸ್ಥಾನ ಸಾಲಿಗ್ರಾಮ ನವರಾತ್ರಿ ಪ್ರಯುಕ್ತ ಅಕ್ಟೋಬರ್ 7ರಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರಿಗೆ ಅಲಂಕಾರ, ದೇವಿ ಸನ್ನಿಧಿಯಲ್ಲಿ ಚಂಡಿಕಾ ಪಾರಾಯಣ, ರಂಗಪೂಜೆ ಸೇವೆ ನಡೆಯಿತು.

Related Articles

ಪ್ರತಿಕ್ರಿಯೆ ನೀಡಿ

Latest Articles